ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
11ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ