ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು
1ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು
2ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ