ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
22ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ