೨ ಅರಸುಗಳು 25:27

ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ

ಸಂದರ್ಭದೊಂದಿಗೆ ಓದಿ · ೨ ಅರಸುಗಳು 25

25ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.

26ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.

27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ

28ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.

29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.

೨ ಅರಸುಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी