ಯೆಹೆಜ್ಕೇಲನು 48:30

ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 48

28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.

29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.

30ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.

31ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.

32ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು

ಯೆಹೆಜ್ಕೇಲನು 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी