ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
25ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
26ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ