ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ