ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.
9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
10ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ