ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
27ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ