ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
15ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ