ಯೆಹೆಜ್ಕೇಲನು 41:12

ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 41

10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;

11ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.

12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.

13ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;

14ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.

ಯೆಹೆಜ್ಕೇಲನು 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी