ನ್ಯಾಯಸ್ಥಾಪಕರು 20:24

ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

22ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.

23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.

24ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು

25ಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.

26ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी