೧ ಅರಸುಗಳು 4:20

ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 4

18ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.

19ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್‌ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.

20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.

21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.

22ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,

೧ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी