ಯೆಹೆಜ್ಕೇಲನು 28:2

ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 28

1ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--

2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.

3ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.

4ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.

ಯೆಹೆಜ್ಕೇಲನು 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी