ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ