ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
21ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
22ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ