ಮಾರ್ಕನು 7:12

ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ

ಸಂದರ್ಭದೊಂದಿಗೆ ಓದಿ · ಮಾರ್ಕನು 7

10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.

11ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;

12ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ

13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.

14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;

ಮಾರ್ಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी