ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
12ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
15ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
16ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ