ಅರಣ್ಯಕಾಂಡ 4:5

ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 4

3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.

4ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ.

5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ

6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7

7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.

ಅರಣ್ಯಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी