ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
10ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
11ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;
12ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ