೧ ಪೇತ್ರನು 3:9

ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 3

7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.

8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.

9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.

10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.

11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.

೧ ಪೇತ್ರನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी