ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
13ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
14ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ