ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
12ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
15ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ