ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ.
52ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ.
53ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
54ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ.
55ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ