ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
40ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
41ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ