೧ ಅರಸುಗಳು 17:18

ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 17

16ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.

17ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.

18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.

19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,

20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.

೧ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी