ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ