ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
10ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ