ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
16ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ