ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
14ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ