ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ