ದೈನಂದಿನ ಮನ್ನಾ

ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.

೧ ಪೂರ್ವಕಾಲವೃತ್ತಾಂತ 17:17