ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
9ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
10ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
11ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
13ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ