ಯಾಜಕಕಾಂಡ 8:8

ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್‌ ತುವ್ಮೆಾಮ್‌ ಇವುಗಳನ್ನು ಸಹ ಹಾಕಿದನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 8

6ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.

7ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.

8ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್‌ ತುವ್ಮೆಾಮ್‌ ಇವುಗಳನ್ನು ಸಹ ಹಾಕಿದನು.

9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.

10ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.

ಯಾಜಕಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी