ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
17ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
19ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ