ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
13ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ