ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
16ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
18ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ