ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
18ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ