ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
1ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
2ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ