ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
41ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ