ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
13ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.
14ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ