ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ