ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ.
7ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;
8ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.
9ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ.
10ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.
11ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ