ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
2ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ