ಯೆರೆಮಿಯ 1:18

ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 1

16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.

17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.

18ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.

19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी