ಯೆಹೆಜ್ಕೇಲನು 25:10

ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 25

8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.

9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್‌ ಬಾಳ್‌ಮೆ ಯೋನ್‌ ಕಿರ್ಯಾಥಯಿಮ್‌

10ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;

11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

12ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.

ಯೆಹೆಜ್ಕೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी