ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ.
24ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.
25ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ.
26ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ.
27ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ