ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
3ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ