ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
15ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ