ಯಾಜಕಕಾಂಡ 13:49

ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 13

47ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ

48ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ

49ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.

50ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು:

51ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.

ಯಾಜಕಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी